Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಮ್ಮ ಅಭ್ಯರ್ಥಿಗಳನ್ನು ಉದ್ಯೋಗ ಪಟ್ಟಿಗೆ ಸೇರಿಸುವಂತೆ ಲಾಲು ಪ್ರಸಾದ್ ಯಾದವ್ ಪದೇ ಪದೇ ಕರೆ ಮಾಡಿದ್ದರು: ಸಿಬಿಐ

02/07/2025 7:11 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆರೆಗೆ ಸೇರಿದ ಜಾಗ ಒತ್ತುವರಿ ಆರೋಪ : ನಟ ನಾಗಾರ್ಜುನಗೆ ಸೇರಿದ ‘ಕನ್ವೆಂಷನ್’​ ಹಾಲ್ ಧ್ವಂಸ!
INDIA

ಕೆರೆಗೆ ಸೇರಿದ ಜಾಗ ಒತ್ತುವರಿ ಆರೋಪ : ನಟ ನಾಗಾರ್ಜುನಗೆ ಸೇರಿದ ‘ಕನ್ವೆಂಷನ್’​ ಹಾಲ್ ಧ್ವಂಸ!

By kannadanewsnow0524/08/2024 2:39 PM

ಹೈದ್ರಾಬಾದ್ : ಕೆರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ತೆಲುಗು ನಟ ನಾಗಾರ್ಜುನ್ ಅವರು ನಿರ್ಮಿಸಿದ್ದ ಕನ್ವೆಂಷನ್ ಹಾಲ್ ನೆಲಸಮ ಮಾಡಲಾಗಿದೆ.

ಹೌದು ಮಾದಾಪುರದ ತಮ್ಮಿಡಿಕುಂಟ ಕೆರೆ ದಂಡೆ ಮೇಲೆ ನಾಗಾರ್ಜುನ ಕನ್ವೆಂಷನ್ ಹಾಲ್ ನಿರ್ಮಾಣ ಮಾಡಿದ್ದರು. ಕೆರೆಗೆ ಸೇರಿದ 1.12 ಎಕರೆ ಜಾಗ ಒತ್ತುವರಿ ಮಾಡಿದ್ದ ಆರೋಪ ಇದೆ. ಕಟ್ಟಡ ತೆರವುಗೊಳಿಸಲಾಗಿದೆ. ಈ ಕುರಿತು ನಟ ನಾಗಾರ್ಜುನ್ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನಿಂದ ಯಾವುದೇ ತಪ್ಪು ನಡೆದಿಲ್ಲ, ನಾನು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು, ಪಟ್ಟಾ ಭೂಮಿಯಲ್ಲೇ ಎನ್​​ ಕನ್ವೆನ್ಷಲ್ ಹಾಲ್ ನಿರ್ಮಾಣ ಮಾಡಿದ್ದೆವು. ಕೆರೆಯ ಒಂದು ಇಂಚು ಭೂಮಿ ಕೂಡ ನಾವು ಆಕ್ರಮಿಸಿಲ್ಲ. ಈ ಹಿಂದೆಯೂ ನೆಲಸಮ ಮಾಡಲು ನೋಟಿಸ್ ನೀಡಲಾಗಿತ್ತು, ನಾವು ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದೆವು. ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಕಟ್ಟಡ ನೆಲಸಮ ಮಾಡಿದ್ದಾರೆ ಎಂದು ನಾಗಾರ್ಜುನ ಅವರು ಟ್ವೀಟ್ ಮಾಡಿದ್ದಾರೆ.

ಒತ್ತುವರಿ ಆಗಿದ್ದರೆ ನಾನೇ ಮುಂದೆ ನಿಂತು ತೆರವು ಮಾಡಿಸುತ್ತಿದ್ದೆ. ಯಾವುದೇ ಮಾಹಿತಿ ನೀಡದೆ ಕಟ್ಟಡ ನೆಲಸಮ ಮಾಡಿದ್ದಾರೆ. ಇದರಿಂದ ನಮ್ಮ ಬಗ್ಗೆ ತಪ್ಪು ಸಂದೇಶ ಹೋಗುವಂತೆ ಆಗಿದೆ. ಅಧಿಕಾರಿಗಳ ಈ ಅಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ ಏಜೆನ್ಸಿ ನಾಗಾರ್ಜುನ ಅವರಿಗೆ ಸೇರಿದ ಕನ್ವೆಂಷನ್ ಹಾಲ್​ನ ಒಡೆದು ಹಾಕಿದೆ. ಸರ್ಕಾರಿ ಜಮೀನು ಹಾಗೂ ಕೆರೆಗಳನ್ನು ಒತ್ತುವರಿ ಮಾಡಿದ್ದರ ವಿರುದ್ಧ ಹೈದ್ರಾ ಕ್ರಮ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಈ ಕಟ್ಟಡ ಒಡೆಯಲಾಗಿದೆ.

ನಾಗಾರ್ಜುನ ಅವರಿಗೆ ಸೇರಿದ ‘ಎನ್ ಕನ್ವೆಂಷನ್ ಹಾಲ್’ 10 ಎಕರೆ ಜಾಗದಲ್ಲಿ ಇತ್ತು. ಈ ಕಟ್ಟಡ ನಿರ್ಮಾಣದ ವೇಳೆ ಹಲವು ನಿಯಮಗಳ ಉಲ್ಲಂಘನೆ ಮಾಡಲಾಗಿದೆ ಎಂಬುದು ಸಾಬೀತಾಗಿದೆ. ಮಾದಾಪುರದ ತಮ್ಮಿಡಿಕುಂಟ ಕೆರೆಯ 1.12 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಉಳಿದ ಎರಡು ಎಕರೆ ಕೆರೆ ಬಫರ್​ಜೋನ್​ನಲ್ಲಿ ಬರುತ್ತದೆ ಎನ್ನಲಾಗಿದೆ.

Pained by the unlawful manner of demolition carried out in respect of N Convention, contrary to existing stay orders and Court cases.
I thought it fit to issue this statement to place on record certain facts for protecting my reputation and to indicate that we have not done any…

— Nagarjuna Akkineni (@iamnagarjuna) August 24, 2024

Share. Facebook Twitter LinkedIn WhatsApp Email

Related Posts

ತಮ್ಮ ಅಭ್ಯರ್ಥಿಗಳನ್ನು ಉದ್ಯೋಗ ಪಟ್ಟಿಗೆ ಸೇರಿಸುವಂತೆ ಲಾಲು ಪ್ರಸಾದ್ ಯಾದವ್ ಪದೇ ಪದೇ ಕರೆ ಮಾಡಿದ್ದರು: ಸಿಬಿಐ

02/07/2025 7:11 AM1 Min Read

BREAKING: ಟ್ರಂಪ್ ಮಹತ್ವದ ‘ಮೆಗಾ ಮಸೂದೆಗೆ’ ಅಮೆರಿಕ ಸೆನೆಟ್ ಅಂಗೀಕಾರ |One Big Beautiful Bill

02/07/2025 6:54 AM1 Min Read

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Railway Recruitment 2025

02/07/2025 6:54 AM2 Mins Read
Recent News

ತಮ್ಮ ಅಭ್ಯರ್ಥಿಗಳನ್ನು ಉದ್ಯೋಗ ಪಟ್ಟಿಗೆ ಸೇರಿಸುವಂತೆ ಲಾಲು ಪ್ರಸಾದ್ ಯಾದವ್ ಪದೇ ಪದೇ ಕರೆ ಮಾಡಿದ್ದರು: ಸಿಬಿಐ

02/07/2025 7:11 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM

BREAKING: ಟ್ರಂಪ್ ಮಹತ್ವದ ‘ಮೆಗಾ ಮಸೂದೆಗೆ’ ಅಮೆರಿಕ ಸೆನೆಟ್ ಅಂಗೀಕಾರ |One Big Beautiful Bill

02/07/2025 6:54 AM
State News
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

By kannadanewsnow5702/07/2025 6:58 AM KARNATAKA 1 Min Read

ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ…

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM

BIG NEWS : 20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು `ಗ್ರ್ಯಾಚುಯಿಟಿ’ ನೀಡುವುದು ಕಡ್ಡಾಯ.!

02/07/2025 6:43 AM

ಬಳ್ಳಾರಿಯಲ್ಲಿ ನಡೆಯಲಿರುವ 88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ : ಸಚಿವ ಜಮೀರ್ ಅಹ್ಮದ್ ಖಾನ್

02/07/2025 6:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.