BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್
ಬೆಂಗಳೂರು: ಬಾಲಿವುಡ್ ನಟಿ ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ‘ಸರ್ಸಯ್ ಸೆರಗ ಸವರಿಸಯ್’ (Sarke Chunar) ಹಾಡಿನ ವಿವಾದಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಹಾಡಿನಲ್ಲಿನ ಅಶ್ಲೀಲತೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಧಕ್ಕೆಯ ಕುರಿತು ಸಾರ್ವಜನಿಕರು ಹಾಗೂ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಚಿತ್ರತಂಡ ಈ ಹಾಡನ್ನು ಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ನಿರ್ದೇಶಕ ಪ್ರೇಮ್ ಕ್ಷಮೆಯಾಚನೆ: ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ನಿರ್ದೇಶಕ ಪ್ರೇಮ್, ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕೆ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. “ಯಾರ … Continue reading BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್
Copy and paste this URL into your WordPress site to embed
Copy and paste this code into your site to embed