BIG BREAKING NEWS: ‘ರಾಜ್ಯ ಸರ್ಕಾರ’ದಿಂದ 2022ನೇ ಸಾಲಿನ ‘ಕರ್ನಾಟಕ ರತ್ನ ಪ್ರಶಸ್ತಿ’ ‘ದಿ.ನಟ ಪುನೀತ್ ರಾಜ್ ಕುಮಾರ್’ಗೆ ನೀಡಿ ಅಧಿಕೃತ ಆದೇಶ

ಬೆಂಗಳೂರು: ನಾಳೆ ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದಿಂದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ( Puneeth Rajkumar ) 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿ ( Karnataka Ratna Award 2022 ) ಪ್ರದಾನ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸರ್ಕಾರದಿಂದ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುತ್ತಿರೋದಾಗಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಮುಖ್ಯಮಂತ್ರಿ … Continue reading BIG BREAKING NEWS: ‘ರಾಜ್ಯ ಸರ್ಕಾರ’ದಿಂದ 2022ನೇ ಸಾಲಿನ ‘ಕರ್ನಾಟಕ ರತ್ನ ಪ್ರಶಸ್ತಿ’ ‘ದಿ.ನಟ ಪುನೀತ್ ರಾಜ್ ಕುಮಾರ್’ಗೆ ನೀಡಿ ಅಧಿಕೃತ ಆದೇಶ