ಬೆಂಗಳೂರು : ನಟ ಪುನೀತ್ ರಾಜ್ಕುಮಾರ್(Actor Puneeth Rajkumar) ಅವರಿಗೆ ಕನ್ನಡ ರಾಜಜ್ಯೋತ್ಸವ ದಿನವಾದ ನ.1ರಂದು ವಿಧಾನ ಸೌಧದಲ್ಲಿ ʻಕರ್ನಾಟಕ ರತ್ನ(Karnataka Ratna)ʼವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ನಾದಲ್ಲಿ ಗುರುವಾರ ʻʻಕರ್ನಾಟಕ ರತ್ನʼ ಪ್ರಶಸ್ತಿ ಪುರಸ್ಕಾರ ಸಮಾರಂಭದ ಕುರಿತು ಸಂಪುಟದ ವಿವಿಧ ಸಚಿವರು ಹಾಗೂ ಡಾ. ರಾಜ್ ಕುಟುಂಬ ಸದಸ್ಯರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.
ಈಗಾಗ್ಲೇ ನಾನು ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ಸಭೆಯಲ್ಲಿ ಹೇಳಿದಂತೆ ಅವರಿಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ.
ಭಾರತೀಯ ರೂಪಾಯಿ ಮೌಲ್ಯ ನಿರಂತರ ಕುಸಿತ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗರಂ
ಒಂದೇ ವಾರಕ್ಕೆ ದೇಶಾದ್ಯಂತ 46 ಟನ್ಗಳಷ್ಟು ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ವಶ: ಅಧಿಕಾರಿಗಳು