BREAKING: ನಟ ಸೈಫ್ ಆಲಿಕಾನ್ ಐಸಿಯುನಿಂದ ‘ಸಾಮಾನ್ಯ ವಾರ್ಡ್’ಗೆ ಶಿಫ್ಟ್: ಪ್ರಾಣಾಪಾಯದಿಂದ ಪಾರು

ಮುಂಬೈ: ಮನೆಗೆ ನುಗ್ಗಿ ದುಷ್ಕರ್ಮಿಯೊಬ್ಬನಿಂದ ಚಾಕು ಇರಿತಕ್ಕೆ ಒಳಗಾಗಿದ್ದಂತ ನಟ ಸೈಫ್ ಆಲಿಖಾನ್ ಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆನ್ನಿನಲ್ಲಿ ಹೊಕ್ಕಿದ್ದಂತ ಚಾಕುವನ್ನು ಹೊರ ತೆಗೆಯಲಾಗಿತ್ತು. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತಂತೆ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ಸೈಫ್ ಆಲಿಖಾನ್ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡಗಡೆ ಮಾಡಲಾಗಿದೆ. ಅದರಲ್ಲಿ ಬೆನ್ನುಹುರಿಯಲ್ಲಿ ಇನ್ನೂ ಗಾಯ ಹಸಿಯಾಗಿದೆ. ಹೀಗಾಗಿ ಅವರು ಕೆಲ ದಿನಗಳವರೆಗೆ ರೆಸ್ಟ್ … Continue reading BREAKING: ನಟ ಸೈಫ್ ಆಲಿಕಾನ್ ಐಸಿಯುನಿಂದ ‘ಸಾಮಾನ್ಯ ವಾರ್ಡ್’ಗೆ ಶಿಫ್ಟ್: ಪ್ರಾಣಾಪಾಯದಿಂದ ಪಾರು