Big news: ಜೀವ ಬೆದರಿಕೆ : ಮುಂಬೈ ಪೊಲೀಸರಿಂದ ಶಸ್ತ್ರಾಸ್ತ್ರ ಪರವಾನಗಿ ಪಡೆದ ನಟ ಸಲ್ಮಾನ್ ಖಾನ್​ |Salman Khan Gets Arms Licence

ಮುಂಬೈ: ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ತಿಂಗಳು ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರದಲ್ಲಿ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರನ್ನು ಉದ್ದೇಶಿಸಿ ಜೀವ ಬೆದರಿಕೆ ಪತ್ರ ಬಂದ ನಂತರ ಈ ಬೆಳವಣಿಗೆ ನಡೆದಿದೆ. ತನಗೆ ಮತ್ತು ತಮ್ಮ … Continue reading Big news: ಜೀವ ಬೆದರಿಕೆ : ಮುಂಬೈ ಪೊಲೀಸರಿಂದ ಶಸ್ತ್ರಾಸ್ತ್ರ ಪರವಾನಗಿ ಪಡೆದ ನಟ ಸಲ್ಮಾನ್ ಖಾನ್​ |Salman Khan Gets Arms Licence