ಅಮೇರಿಕಾ: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ನಟ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಸರ್ಜರಿಗೆ ಒಳಗಾಗಿದ್ದರು. ಇಂತಹ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಿಂದ ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದರು. ಆ ನಂತ್ರ ಸರ್ಜರಿ ಮಾಡಲಾಗಿತ್ತು. ಅವರು ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಖುಷಿಯ ವಿಚಾರವನ್ನು ಸ್ವತಹ ನಟ ಶಿವರಾಜ್ ಕುಮಾರ್ ಅವರೇ ತಿಳಿಸಿದ್ದರು.
ಈಗ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯಕೀಯ ತಪಾಸಣೆಯಲ್ಲಿದ್ದಂತ ಅವರು, ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ತಿಳಿದು ಬಂದಿದೆ. ಇದೇ ಜನವರಿ 24ರಂದು ಬೆಂಗಳೂರಿಗೆ ಮರಳಿದ್ದು, ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ ತೊಡಗುವ ಸಾಧ್ಯತೆ ಇದೆ.
BIG UPDATE: ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ: ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ
BREAKING : ಭಾರತದ ಖ್ಯಾತ ಭೌತಶಾಸ್ತ್ರಜ್ಞ `ರಾಜಗೋಪಾಲ ಚಿದಂಬರಂ’ ವಿಧಿವಶ | Rajagopala Chidambaram