BREAKING: ನಟ ಶಿವರಾಜ್ ಕುಮಾರ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ | Actor Shivarajkumar
ಅಮೇರಿಕಾ: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ನಟ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಸರ್ಜರಿಗೆ ಒಳಗಾಗಿದ್ದರು. ಇಂತಹ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಿಂದ ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದರು. ಆ ನಂತ್ರ ಸರ್ಜರಿ ಮಾಡಲಾಗಿತ್ತು. ಅವರು ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಖುಷಿಯ ವಿಚಾರವನ್ನು ಸ್ವತಹ ನಟ ಶಿವರಾಜ್ ಕುಮಾರ್ ಅವರೇ ತಿಳಿಸಿದ್ದರು. ಈಗ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯಕೀಯ ತಪಾಸಣೆಯಲ್ಲಿದ್ದಂತ ಅವರು, ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ತಿಳಿದು ಬಂದಿದೆ. … Continue reading BREAKING: ನಟ ಶಿವರಾಜ್ ಕುಮಾರ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ | Actor Shivarajkumar
Copy and paste this URL into your WordPress site to embed
Copy and paste this code into your site to embed