ಕೆಲವೇ ಕ್ಷಣದಲ್ಲಿ ಅಮೇರಿಕಾದಲ್ಲಿ ‘ನಟ ಶಿವರಾಜ್ ಕುಮಾರ್’ಗೆ ಶಸ್ತ್ರ ಚಿಕಿತ್ಸೆ | Actor Shivarajkumar

ಬೆಂಗಳೂರು: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇಂತಹ ಅವರಿಗೆ ಕೆಲವೇ ಕ್ಷಣಗಳಲ್ಲಿ ಶಸ್ತ್ರ ಚಿಕಿತ್ಸೆಯನ್ನು ವೈದ್ಯರು ಆರಂಭಿಸುತ್ತಿರುವುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರಿಗೆ ಭಾರತೀಯ ಕಾಲಮಾನ ಸಂಜೆ 6 ಗಂಟೆಯಿಂದ ಶಸ್ತ್ರ ಚಿಕಿತ್ಸೆಯನ್ನು ವೈದ್ಯರು ಆರಂಭಿಸಲಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ … Continue reading ಕೆಲವೇ ಕ್ಷಣದಲ್ಲಿ ಅಮೇರಿಕಾದಲ್ಲಿ ‘ನಟ ಶಿವರಾಜ್ ಕುಮಾರ್’ಗೆ ಶಸ್ತ್ರ ಚಿಕಿತ್ಸೆ | Actor Shivarajkumar