BIG BREAKING NEWS : ‘ರಾಜ್ಯ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷೆಯಾಗಿ ‘ನಟಿ ಶೃತಿ’ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದಂತ ನಟಿ ಶೃತಿಯನ್ನು, ನಿನ್ನೆಯಷ್ಟೇ  ಆ ಸ್ಥಾನದಿಂದ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ನೀಡಲಾಗಿತ್ತು. ಇದೀಗ ಇಂದು ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. BIG NEWS : ‘ಬಿಜೆಪಿ ರಾಜ್ಯಾಧ್ಯಕ್ಷ’ರ ಆಡಿಯೋ ವೈರಲ್ ಬಳಿಕ, ‘ವಸತಿ ಸಚಿವ ವಿ.ಸೋಮಣ್ಣ’ ಆಡಿಯೋ ವೈರಲ್.! ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ … Continue reading BIG BREAKING NEWS : ‘ರಾಜ್ಯ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷೆಯಾಗಿ ‘ನಟಿ ಶೃತಿ’ ನೇಮಿಸಿ ಸರ್ಕಾರ ಆದೇಶ