BIG BREAKING NEWS: ರಾಜ್ಯ ಸರ್ಕಾರದಿಂದ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಯಭಾರಿಯಾಗಿ ‘ನಟ ಸುದೀಪ್’ ನೇಮಕ | Actor Sudeep

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ( Actor Sudeep ) ಹೇಳಿದರು. ಇದೇ ವೇಳೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಪುಣ್ಯಕೋಟಿ ದತ್ತು ಯೋಜನೆಗೆ ( Punyakoti Adoption Scheme ) ರಾಯಭಾರಿಯನ್ನಾಗಿ ನಟ ಸುದೀಪ್ ಅವರನ್ನು ನೇಮಕ ಮಾಡಲಾಗಿದೆ. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ( Minister Prabhu B Chowhan ) ಅವರೊಂದಿಗೆ ಗೋಪೂಜೆ … Continue reading BIG BREAKING NEWS: ರಾಜ್ಯ ಸರ್ಕಾರದಿಂದ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಯಭಾರಿಯಾಗಿ ‘ನಟ ಸುದೀಪ್’ ನೇಮಕ | Actor Sudeep