ವೈವಾಹಿಕ ಜೀವನಕ್ಕೆ ಕಾಲಿಡಲು ‘ನಟ ಉಗ್ರಂ ಮಂಜು’ ಸಜ್ಜು: ಸಂಧ್ಯಾ ಜೊತೆ ನೆರವೇರಿದ ‘ನಿಶ್ಚಿತಾರ್ಥ’

ಬೆಂಗಳೂರು: ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಂಧ್ಯಾ ಎನ್ನುವವರ ಜೊತೆಗೆ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ. ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು ನಿಶ್ಚಿತಾರ್ಥ ಸದ್ದಿಲ್ಲದೇ ನೆರವೇರಿದೆ. ಸಂಧ್ಯಾ ಎಂಬುವರ ಕೈಯನ್ನು ಉಗ್ರಂ ಮಂಜು ಇಂದು ಸರಳವಾಗಿ ಹೂ ಮುಡಿಸುವ ಮೂಲಕ ಶಾಸ್ತ್ರದ ಜೊತೆಗೆ ನಿಶ್ಚಿತಾರ್ಥವನ್ನು ನೆರವೇರಿಸಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿ ಕುಟುಂಬಸ್ಥರು ಹಾಗೂ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಟ ಉಗ್ರಂ ಮಂಜು ಹಾಗೂ ಸಂಧ್ಯಾ ನಿಶ್ಚಿತಾರ್ಥ … Continue reading ವೈವಾಹಿಕ ಜೀವನಕ್ಕೆ ಕಾಲಿಡಲು ‘ನಟ ಉಗ್ರಂ ಮಂಜು’ ಸಜ್ಜು: ಸಂಧ್ಯಾ ಜೊತೆ ನೆರವೇರಿದ ‘ನಿಶ್ಚಿತಾರ್ಥ’