BREAKING NEWS: ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Actor Upendra
ಬೆಂಗಳೂರು: ಚಿತ್ರೀಕರಣವೊಂದರಲ್ಲಿ ತೊಡಗಿದ್ದಂತ ರಿಯಲ್ ಸ್ಟಾರ್ ಉಪೇಂದ್ರ ( Real Star Upendra ) ಅವರು ಡಸ್ಟ್ ಅಲರ್ಜಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಇಂದು ನಟ ಉಪೇಂದ್ರ ಶೂಟಿಂಗ್ ನಲ್ಲಿ ತೊಡಗಿದ್ದರು. ಈ ವೇಳೆ ಅಲ್ಲಿ ಉಂಟಾದಂತ ದೂಳಿನಿಂದಾಗಿ ಡಸ್ಟ್ ಅಲರ್ಜಿಗೊಂಡು, ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ನಟ ಉಪೇಂದ್ರ ಅವರನ್ನು ಕೂಡಲೇ ಸಮೀಪದ ಹರ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿರೋದಾಗಿ ತಿಳಿದು ಬಂದಿದೆ. ವೈದ್ಯರಿಂದ ಚಿಕಿತ್ಸೆ … Continue reading BREAKING NEWS: ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Actor Upendra
Copy and paste this URL into your WordPress site to embed
Copy and paste this code into your site to embed