‘ನಟ ವಿದ್ಯಾಭರಣ್’ ಆಡಿಯೋ ವೈರಲ್ ವಿಚಾರ: ತನಿಖೆಗಾಗಿ ‘ಬೆಂಗಳೂರು ನಗರ ಪೊಲೀಸ್ ಕಮೀಷನರ್’ಗೆ ದೂರು

ಬೆಂಗಳೂರು: ಯುವತಿಯೊಂದಿಗೆ ನಟ ವಿದ್ಯಾಭರಣ್ ( Actor Vidyabharan ) ಮಾತನಾಡಿದ್ದಾರೆ ಎನ್ನಲಾದಂತ ಆಡಿಯೋ ಒಂದು ವೈರಲ್ ( Audio Viral ) ಆಗಿತ್ತು. ಇದು ನನ್ನ ವಿರುದ್ಧ ಮಾಡುತ್ತಿರುವಂತ ಅಪಪ್ರಚಾರದ್ದಾಗಿದೆ. ಈ ಕುರಿತಂತೆ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ದೂರು ನೀಡಿದ್ದಾರೆ. BIG BREAKING NEWS: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022 ಇಂದು ಆಡಿಯೋ ವೈರಲ್ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ … Continue reading ‘ನಟ ವಿದ್ಯಾಭರಣ್’ ಆಡಿಯೋ ವೈರಲ್ ವಿಚಾರ: ತನಿಖೆಗಾಗಿ ‘ಬೆಂಗಳೂರು ನಗರ ಪೊಲೀಸ್ ಕಮೀಷನರ್’ಗೆ ದೂರು