BIG NEWS: ‘ನಟ ವಿಜಯ ರಾಘವೇಂದ್ರ ಪತ್ನಿ’ ಕುಟುಂಬಕ್ಕೆ ಮತ್ತೊಂದು ಆಘಾತ: ‘ಮಾವ’ ಅಪಘಾತದಲ್ಲಿ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಕಾಲಿಕ ನಿಧನಹೊಂದಿದ್ದರು. ಅವರ ನಿಧನದ ಬಳಿಕ, ಈಗ ನಟ ವಿಜಯ್ ರಾಘವೇಂದ್ರ ಪತ್ನಿಯ ಮಾವ ಅಪಘಾತದಲ್ಲಿ ನಿಧನರಾಗಿ, ಮತ್ತೊಂದು ಆಘಾತ ಎದುರಾಗಿದೆ. ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮಾವ ಹೇರಾಜೆ ಶೇಖರ ಬಂಗೇರ ಅವರು ಅಪಘಾತದಲ್ಲಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಅಣ್ಣ ಶೇಖರ ಬಂಗೇರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ರಾತ್ರಿ … Continue reading BIG NEWS: ‘ನಟ ವಿಜಯ ರಾಘವೇಂದ್ರ ಪತ್ನಿ’ ಕುಟುಂಬಕ್ಕೆ ಮತ್ತೊಂದು ಆಘಾತ: ‘ಮಾವ’ ಅಪಘಾತದಲ್ಲಿ ನಿಧನ