ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

ನೆಲಮಂಗಲ: ಹಿರಿಯ ನಟಿ ದಿವಂಗತ ಲೀಲಾವತಿ ಅವರ ಸ್ಮರಣಾರ್ಥದ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗಾಗಿ ಕಾರೊಂದನ್ನು ನಟ ವಿನೋದ್ ರಾಜ್ ಉಡುಗೋರೆಯಾಗಿ ನೀಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದಲ್ಲಿ ಬಾಗಲಕೋಟೆಯ ಮಹಾಂತ ಮಂದಾರ ಮಠ ಬನಹಟ್ಟಿ ಪೂಜ್ಯ ಶ್ರೀ ಮಹಾಂತಾ ದೇವರು ಸ್ವಾಮೀಜಿ ಅವರಿಗೆ ತಾಯಿ ಲೀಲಾವತಿ ಅವರ ಸ್ಮರಣಾರ್ಥ ಮಠದ ಮಕ್ಕಳ ಅನ್ನದಾಸೋಹ ಸಂಗ್ರಹ ಸೇವೆಗೆ ನೆರವಾಗುವುದಕ್ಕೆ ನಟ ವಿನೋದ್ ರಾಜ್ ಕಾರೊಂದನ್ನು ಉಡುಗೋರೆಯಾಗಿ ನೀಡಿದರು. ನಟ ವಿನೋದ್ ರಾಜ್ … Continue reading ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್