Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM

ಯುದ್ಧದ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆದರ ಲೀಟರ್‌ಗೆ ರೂ.168 ತಲುಪಿದ ಬೆಲೆ!

07/03/2026 4:59 PM

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಹಾವೇರಿಯಲ್ಲಿ ಡ್ರೈ ಫ್ರೂಟ್ಸ್, ಹಣ್ಣುಗಳ ಬೆಲೆ ದಿಢೀರ್ ಏರಿಕೆ!

07/03/2026 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ಯಶ್ ಬರ್ತಡೇ ಕಟೌಟ್ ಕಟ್ಟುವಾಗ ದುರಂತ ಪ್ರಕರಣ : ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ : HK ಪಾಟೀಲ್
KARNATAKA

ನಟ ಯಶ್ ಬರ್ತಡೇ ಕಟೌಟ್ ಕಟ್ಟುವಾಗ ದುರಂತ ಪ್ರಕರಣ : ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ : HK ಪಾಟೀಲ್

By kannadanewsnow0508/01/2024 9:37 AM

ಗದಗ : ಗದಗ ಜಿಲ್ಲೆಯ ಲಕ್ಷ್ಮಿಶ್ವರ ತಾಲೂಕಿನ ಸುಣಧೂರು ಗ್ರಾಮದಲ್ಲಿ ನೀಲಗಿರಿ ತೋಪಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ 25 ಅಡಿ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ ತಗೋಲಿ ಮೂವರು ಯುವಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ಘಟನೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಗದಗಕ್ಕೆ ಹೋದಾಗ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳುತ್ತೇನೆ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಘಟನೇ ಹಿನ್ನೆಲೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ.

ಮೃತರನ್ನು ಹನುಮಂತ್ ಹರಿಜನ್ (21) ಮುರಳಿ ನಡುವಿನಮನಿ (20) ನವೀನ್ (19) ಮೃತ ದುರ್ದೈವಿಗಳಾಗಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ದುರಂತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮಂಜುನಾಥ್ ದೀಪಕ್ ಹರಿಜನ್ ಹಾಗೂ ಪ್ರಕಾಶ್ ಎಂಬ ಯುವಕರಿಗೆ ಗಂಭೀರವಾದಂತಹ ಗಾಯಗಳಾಗಿವೆ.ತಡರಾತ್ರಿ ಬರ್ತಡೆ ಬ್ಯಾನರ್ ಕಟ್ಟುವಾಗ ನಡೆದ ದುರಂತವಾಗಿದೆ ಎಂದು ತಿಳಿದುಬಂದಿದೆ.

ತಡ ರಾತ್ರಿಯ ಸುಮಾರು 25 ಅಡಿಗು ಹೆಚ್ಚು ಎತ್ತರವಾಗಿರುವಂತಹ ಯಶ್ ಬ್ಯಾನರ್ ಅವರನ್ನು ಕಟ್ಟುವ ವೇಳೆ ವಿದ್ಯುತ್ ಶಾಕ್ ತಗೋಳಿ ಸ್ಥಳದಲ್ಲಿ ಮೂವರು ಯುವಕರು ಸಾವನಪ್ಪಿದ್ದಾರೆ. ಮೂವರು ಯುವಕರು ಕೂಲಿನಲ್ಲಿ ಮಾಡಿ ಕೊಂಡು ಜೀವನ ಸಾಗಿಸುತ್ತಿದ್ದು ಯಶ್ ಅವರ ಮೇಲೆ ಅಪಾರವಾದ ಅಂತಹ ಅಭಿಮಾನ ಹೊಂದಿದ್ದರು. ಮೃತ ಯುವಕರ ಮೇಲೆ ಮನೆ ನಿರ್ವಹಣೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದು, ಸಾವನ್ನಪ್ಪಿರುವ ಯುವಕರ ಕುಟುಂಬದವರ ಆಕರಂದನ ಮುಗಿಲು ಮುಟ್ಟಿದೆ.ಇದೀಗ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Share. Facebook Twitter LinkedIn WhatsApp Email

Related Posts

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM1 Min Read

ಯುದ್ಧದ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆದರ ಲೀಟರ್‌ಗೆ ರೂ.168 ತಲುಪಿದ ಬೆಲೆ!

07/03/2026 4:59 PM1 Min Read

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಹಾವೇರಿಯಲ್ಲಿ ಡ್ರೈ ಫ್ರೂಟ್ಸ್, ಹಣ್ಣುಗಳ ಬೆಲೆ ದಿಢೀರ್ ಏರಿಕೆ!

07/03/2026 4:48 PM1 Min Read
Recent News

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM

ಯುದ್ಧದ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆದರ ಲೀಟರ್‌ಗೆ ರೂ.168 ತಲುಪಿದ ಬೆಲೆ!

07/03/2026 4:59 PM

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಹಾವೇರಿಯಲ್ಲಿ ಡ್ರೈ ಫ್ರೂಟ್ಸ್, ಹಣ್ಣುಗಳ ಬೆಲೆ ದಿಢೀರ್ ಏರಿಕೆ!

07/03/2026 4:48 PM

BREAKING: ಹರಿಯಾಣದಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವ ದಹನ

07/03/2026 4:37 PM
State News
KARNATAKA

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

By kannadanewsnow0907/03/2026 5:00 PM KARNATAKA 1 Min Read

ಬೆಂಗಳೂರು: ಹೋಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಸಂಖ್ಯೆ 07337/07338 ಎಸ್‌ಎಸ್‌ಎಸ್ ಹುಬ್ಬಳ್ಳಿ (UBL) – ಘಾಜಿಪುರ ಸಿಟಿ…

ಯುದ್ಧದ ಎಫೆಕ್ಟ್: ಬೆಂಗಳೂರಲ್ಲಿ ಅಡುಗೆ ಎಣ್ಣೆದರ ಲೀಟರ್‌ಗೆ ರೂ.168 ತಲುಪಿದ ಬೆಲೆ!

07/03/2026 4:59 PM

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಹಾವೇರಿಯಲ್ಲಿ ಡ್ರೈ ಫ್ರೂಟ್ಸ್, ಹಣ್ಣುಗಳ ಬೆಲೆ ದಿಢೀರ್ ಏರಿಕೆ!

07/03/2026 4:48 PM

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

07/03/2026 4:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.