BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯು ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಎ.ಆರ್. ಸಪ್ತಗಿರಿ ಗೌಡ ಅವರು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ನೇಮಕಾತಿಯಲ್ಲಿ ಅತ್ಯಂತ ಗಮನಾರ್ಹ ಅಂಶವೆಂದರೆ, ಖ್ಯಾತ ನಟಿ ಅಮೂಲ್ಯ ಅವರ ಪತಿ ಜಗದೀಶ್ ಆರ್. ಚಂದ್ರ ಅವರಿಗೆ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಜಗದೀಶ್ ಅವರು ಕಳೆದ ಕೆಲವು … Continue reading BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ