ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೊಣಚ್ಚ ಮತ್ತು ಭುವನ್ ಪೊನ್ನಣ್ಣ | Actress Harshika Poonacha

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೊಣಚ್ಚ ತಾಯಿಯಾಗುತ್ತಿದ್ದಾರೆ. ಹರ್ಷಿಕಾ ಪೊಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ತಮ್ಮ ಪೋಟೋ ಶೂಟ್ ಮಾಡಿರುವಂತ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ನಟಿ ಹರ್ಷಿಕಾ ಪೊಣಚ್ಚ ಅವರು ಐದು ತಿಂಗಳ ಗರ್ಭಿಣಿಯಾಗಿದದಾರೆ. ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಪೋಟೋ ಶೂಟ್ ಮಾಡಿದಂತ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ಅಂದಹಾಗೇ ನಟಿ ಹರ್ಷಿಕಾ ಹಾಗೂ ಭುವನ್ ಅನೇಕ ವರ್ಷಗಳ ಸ್ನೇಹಿತರಾಗಿದ್ದರು. ಈ … Continue reading ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೊಣಚ್ಚ ಮತ್ತು ಭುವನ್ ಪೊನ್ನಣ್ಣ | Actress Harshika Poonacha