BREAKING: ನಟಿ ಹರ್ಷಿಕಾ ಪೊಣಚ್ಚ, ಭುವನ್ ಮೇಲೆ ಹಲ್ಲೆ ಕೇಸ್: ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು: ನಟಿ ಹರ್ಷಿಕಾ ಪೊಣಚ್ಚ ಹಾಗೂ ಭುವನ್ ಅವರ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಹಲ್ಲೆ ನಡೆಸಿದ್ದರ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ಹರ್ಷಿಕಾ ಪೊಣಚ್ಚ, ಭುನವ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ನಿರೀಕ್ಷಣಾ ಜಾಮೀನು ಅರ್ಜಿಯನ್ನು … Continue reading BREAKING: ನಟಿ ಹರ್ಷಿಕಾ ಪೊಣಚ್ಚ, ಭುವನ್ ಮೇಲೆ ಹಲ್ಲೆ ಕೇಸ್: ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed