ಕೊರೋನಾ ಲಸಿಕೆ ಪಡೆದಿದ್ದ ನಟಿ, ರಾಜಕಾರಣಿ ನಗ್ಮಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಈಗಾಗಲೇ ಕೊರೋನಾ ಲಸಿಕೆ ಪಡೆದುಕೊಂಡಿದ್ದ ನಟಿ, ರಾಜಕಾರಣಿ ನಗ್ಮಾ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಇದೀಗ ಅವರು ಹೋಂ ಕ್ಯಾರೆಂಟೈನ್‌ನಲ್ಲಿದ್ದಾರೆ ಎಂದು ಮೂಲಗಳು ಹೇಳಿದೆ. 1 ರಿಂದ 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್ : ಸರ್ಕಾರದಿಂದ ಮಹತ್ವದ ಘೋಷಣೆ ಇನ್ನು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ನಗ್ಮಾ ಏಪ್ರಿಲ್ 2ರಂದು ಕೋವಿಡ್ -19 ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೂ ವೈರಸ್ ಸೋಂಕು ಕಾಣಿಸಿಕೊಂಡಿದೆ. ಲಸಿಕೆ ಹಾಕಿಸಿಕೊಂಡವರೂ ಜಾಗೃತವಾಗಿರಿ ಎಂದು ಕಾಂಗ್ರೆಸ್ … Continue reading ಕೊರೋನಾ ಲಸಿಕೆ ಪಡೆದಿದ್ದ ನಟಿ, ರಾಜಕಾರಣಿ ನಗ್ಮಾಗೆ ಕೊರೋನಾ ಪಾಸಿಟಿವ್