BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಆರೋಪಿಗಳಾದಂತ ಕೆ.ಪ್ರಮೋದ್, ಮಂಜುನಾಥ್, ರಾಜೇಶ್ ಸಿವೈ, ಓಬಣ್ಣ.ಟಿ, ಗಂಗಾಧರ್.ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತು … Continue reading BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು