ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿದೆ. ಇಸಿಐಆರ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು ಬೆಂಗಳೂರಿನ ಹಲವೆಡೆ ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ ಸಂಬಂಧ ದಾಳಿ ನಡೆಸಿದೆ.
ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸಿಐಡಿ ದಾಳಿಯನ್ನು ರಾಜ್ಯ ಸ್ರಕಾರ ಹಿಂಪಡೆದಿದ್ದು, ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಿದೆ.
ಈ ನಡುವೆ ಇಸಿಐಆರ್ ದಾಖಲಿಸಿಕೊಂಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ನಟಿ ರನ್ಯಾ ರಾವ್ ಪ್ರಕರಣ ದಾಖಲಿಸಿಕೊಂಡು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ, ತನಿಖೆ ನಡೆಸುತ್ತಿದ್ದಾರೆ.
ISRO ಸ್ಪೇಸ್ ಡಾಕಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ | Isro
ಪಾರ್ಕಿಂಗ್ ವಿಚಾರವಾಗಿ ನೆರೆಹೊರೆಯವರೊಂದಿಗೆ ಜಗಳ: ಡಯಾಲಿಸಿಸ್ ವಿಜ್ಞಾನಿ ಸಾವು | Scientist dies