BREAKING NEWS: ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರರಾವ್ ಗೆ ಕಡ್ಡಾಯ ರಜೆ ನೀಡಿ ಸರ್ಕಾರ ಆದೇಶ

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧನವಾಗಿದೆ. ಈ ಕೇಸ್ ನಂತ್ರ ಡಿಜಿಪಿ ಡಾ.ರಾಮಚಂದ್ರ ರಾವ್ ಅವರ ವಿರುದ್ಧವೂ ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕಡ್ಡಾಯ ರಜೆ’ ಮೇಲೆ ಕಳುಹಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಪಿಎಸ್ ಅಧಿಕಾರಿ ಕೆವಿ ಶರತ್ ಚಂದ್ರ ಅವರನ್ನು ಎಡಿಜಿಪಿ, ನೇಮಕಾತಿಯಿಂದ ವರ್ಗಾವಣೆ ಮಾಡಿ, ಛೇರ್ ಮೆನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ರಾಜ್ಯ ಪೊಲೀಸ್ … Continue reading BREAKING NEWS: ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರರಾವ್ ಗೆ ಕಡ್ಡಾಯ ರಜೆ ನೀಡಿ ಸರ್ಕಾರ ಆದೇಶ