BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಈ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಗೆ ಸೇರಿದಂತ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಮಾಹಿತಿ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ನಟಿ ರನ್ಯಾ ರಾವ್ ಅವರಿಗೆ ಸೇರಿದಂತ 34.12 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ … Continue reading BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED