ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್: ಬೆಂಕಿ ಇಲ್ಲದೆ ಹೊಗೆ ಆಡುವುದು ಹೇಗೆ?: ಬಿವೈ ವಿಜಯೇಂದ್ರ ಪ್ರಶ್ನೆ

ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು. ಸರಕಾರ … Continue reading ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್: ಬೆಂಕಿ ಇಲ್ಲದೆ ಹೊಗೆ ಆಡುವುದು ಹೇಗೆ?: ಬಿವೈ ವಿಜಯೇಂದ್ರ ಪ್ರಶ್ನೆ