ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. 102 ಕೋಟಿ ರೂ. ಚಿನ್ನದ ಕಳ್ಳಸಾಗಣೆ ಆರೋಪ ಕಳೆದ 2025ರ ಮಾರ್ಚ್ 3ರಂದು ಸುಮಾರು 102 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಗಂಭೀರ ಆರೋಪದ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ … Continue reading BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ‘ನಟಿ ರನ್ಯಾ ರಾವ್’ಗೆ ಜಾಮೀನು ಮಂಜೂರು, ಇಂದೇ ಜೈಲಿನಿಂದ ಬಿಡುಗಡೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed