ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ: 2ನೇ ಆರೋಪಿ ತರುಣ್ ರಾಜು ಜಾಮೀನು ಅರ್ಜಿ ವಜಾ

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಆಕೆಗೆ ನ್ಯಾಯಾಂಗ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಜಾಮೀನು ಕೋರಿ 2ನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದಂತ ಕೇಸಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಬಂಧನವಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿ ಆದೇಶಿಸಿದೆ. ಹೀಗಾಗಿ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ. ಇನ್ನೂ ಇದೇ … Continue reading ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ: 2ನೇ ಆರೋಪಿ ತರುಣ್ ರಾಜು ಜಾಮೀನು ಅರ್ಜಿ ವಜಾ