ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು, ಜೈಲುಪಾಲಾಗಿದ್ದಾರೆ. ಇತ್ತ ನಟಿ ರನ್ಯಾ ರಾವ್ ಅವರ ಕಾರು ಚಾಲಕ ದೀಪಕ್ ಎಂಬಾತ ಹಣ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದಂತ ದೀಪಕ್ ಎಂಬಾತನನ್ನು ಪೊಲೀಸರು ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ದೀಪಕ್ ಚಿಕ್ಕಮಗಳೂರಿನ ಹೊಸಮನೆ ಬಡವಾಣೆಯ ನಿವಾಸಿಯಾಗಿದ್ದಾನೆ. ಈತ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದನು. ಈತನ ವಿರುದ್ಧ ಹಣ ಡಬ್ಲಿಂಗ್ ಆರೋಪದಡಿ ಪ್ರಕರಣ ದಾಖಲಾಗಿದ್ದರಿಂದ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ: ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವೀಣಾ ಆಯ್ಕೆ
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!