ಹಣ ಡಬ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಕಾರು ಚಾಲಕ ದೀಪಕ್ ಅರೆಸ್ಟ್

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು, ಜೈಲುಪಾಲಾಗಿದ್ದಾರೆ. ಇತ್ತ ನಟಿ ರನ್ಯಾ ರಾವ್ ಅವರ ಕಾರು ಚಾಲಕ ದೀಪಕ್ ಎಂಬಾತ ಹಣ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದಂತ ದೀಪಕ್ ಎಂಬಾತನನ್ನು ಪೊಲೀಸರು ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್ ಚಿಕ್ಕಮಗಳೂರಿನ ಹೊಸಮನೆ ಬಡವಾಣೆಯ ನಿವಾಸಿಯಾಗಿದ್ದಾನೆ. ಈತ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ … Continue reading ಹಣ ಡಬ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಕಾರು ಚಾಲಕ ದೀಪಕ್ ಅರೆಸ್ಟ್