BIG NEWS: ‘ನಟಿ ರನ್ಯಾ ರಾವ್’ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ‘ED ಎಂಟ್ರಿ’: ಬೆಂಗಳೂರು, ಮುಂಬೈನ ಹಲವೆಡೆ ದಾಳಿ

ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಇಂದು ಈ ಪ್ರಕರಣ ಸಂಬಂಧ ಇಸಿಐಆರ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದ್ದಾರೆ. ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿದ್ದು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದೆ. ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, … Continue reading BIG NEWS: ‘ನಟಿ ರನ್ಯಾ ರಾವ್’ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ‘ED ಎಂಟ್ರಿ’: ಬೆಂಗಳೂರು, ಮುಂಬೈನ ಹಲವೆಡೆ ದಾಳಿ