ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ದಲಿತ, ಹಿಂದುಳಿದ ವರ್ಗಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್ ಅವರು ಇಂಥ ಸಂಕಷ್ಟಕ್ಕೆ … Continue reading ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ