ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna
ನವದೆಹಲಿ: ಇದೇ ಫೆಬ್ರವರಿ.26ರಂದು ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಮದುವೆಯಾಗಲಿದ್ದಾರೆ. ಮದುವೆಯ ಆಮಂತ್ರಣದ ಆಹ್ವಾನ ಪತ್ರಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಅಭಿಮಾನಿಗಳು ಸಂಭ್ರಮಿಸಲು ಮತ್ತೊಂದು ಕಾರಣ ಸಿಕ್ಕಿದೆ. ಜನಪ್ರಿಯ ಪ್ಯಾನ್-ಇಂಡಿಯನ್ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈ ತಿಂಗಳ ಕೊನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವರ್ಷಗಳ ಕಾಲ ತಮ್ಮ ಸಂಬಂಧವನ್ನು ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದ ಈ ಜೋಡಿ ಈಗ … Continue reading ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna
Copy and paste this URL into your WordPress site to embed
Copy and paste this code into your site to embed