ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ. ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. 2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ … Continue reading BREAKING: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೀವಮಾನ ಸಾಧನೆ ಪ್ರಶಸ್ತಿಗೆ ‘ನಟಿ ಶಬಾನಾ ಅಜ್ಮಿ’ ಆಯ್ಕೆ | Shabana Azmi
Copy and paste this URL into your WordPress site to embed
Copy and paste this code into your site to embed