ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾದ, ಹೆಂಗಳೆಯರ ಪಾಲಿಗೆ ಅಚ್ಚುಮೆಚ್ಚಿನದಾಗಿರುವ ತಿಳಿಗೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಉಟ್ಟುಕೊಂಡು, ನೆರೆದಿದ್ದವರ ಮೋಡಿ ಮಾಡುವಂತೆ ವೇದಿಕೆಯ ಮೇಲೆ ನಸುನಗುತ್ತಾ ಹಿಂಬಾಗಿಲ ಮೂಲಕ ವಿಶೇಷವಾದ ರೀತಿಯಲ್ಲಿ ಪ್ರತ್ಯಕ್ಷರಾದವರು ಹೆಸರಾಂತ ನಟಿ ತಮನ್ನಾ ಭಾಟಿಯಾ. ಅವರ ಆಗಮನಕ್ಕೆ ಕಾರಣವಾಗಿದ್ದು ನಾಡಿನ ಮತ್ತೊಂದು ಐಕಾನಿಕ್ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್! ಇವೆಲ್ಲ ಸೇರಿಕೊಂಡು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು … Continue reading ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed