BIGG NEWS: ಮತ್ತೆ ವಿವಾದ ಹೊತ್ತಿಸಿದ ನಟಿ ವೈಷ್ಣವಿ ಗೌಡ ಹಾಗೂ ಉದ್ಯಮಿ ವಿದ್ಯಾಭರಣ್ ನಡುವಿನ ಮದುವೆ

ಬೆಂಗಳೂರು: ಕಿರುತೆರೆಯಲ್ಲಿ ಮತ್ತೊಬ್ಬ ನಟಿ ವಿರುದ್ಧ ವಿವಾದ ಶುರುವಾಗಿದೆ. ನಟಿ ವೈಷ್ಣವಿ ಗೌಡ ಜೊತೆ ನಿಶ್ಚಿತಾರ್ಥ ಆಗಿರೋ ಫೋಟೋ ವೈರಲ್ ಆದ ಬೆನ್ನಲ್ಲೇ ನಟಿಯೊಬ್ಬರ ಆಡಿಯೋ ಸದ್ದು ಮಾಡುತ್ತಿದ್ದು, ವಿದ್ಯಾಭರಣ್ ಮೇಲೆ ಅನೇಕ ಆರೋಪಗಳನ್ನ ಮಾಡಿದ್ದಾರೆ. BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಬೆಚ್ಚಿಬಿದ್ದ ಜನತೆ   ಇನ್ ಸ್ಟಾಗ್ರಾಂ ಖಾತೆಯಿಂದ ಅನೇಕ ಹುಡುಗಿಯರೊಂದಿಗೆ ಮೆಸೇಜ್ ಮಾಡಿ ಅನುಚಿತ ವರ್ತನೆ ತೋರಿದ್ದಾನೆ. ಏನೇ ಆಗಲಿ ವೈಷ್ಣವಿಗೆ ಮೋಸ ಆಗಬಾರದು ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಆಡಿಯೋ … Continue reading BIGG NEWS: ಮತ್ತೆ ವಿವಾದ ಹೊತ್ತಿಸಿದ ನಟಿ ವೈಷ್ಣವಿ ಗೌಡ ಹಾಗೂ ಉದ್ಯಮಿ ವಿದ್ಯಾಭರಣ್ ನಡುವಿನ ಮದುವೆ