BREAKING NEWS : ‘ಟಿಪ್ಪು ನಿಜ ಕನಸು ನಾಟಕ’ ರಚಿಸಿದ್ದ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಬೆಂಗಳೂರು : ಟಿಪ್ಪು ನಿಜ ಕನಸು ನಾಟಕವನ್ನು ರಚಿಸಿದ್ದ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದೆ. ಈ ಕುರಿತು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಅವರು ಲಿಖಿತ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ನೀಡುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಶಿವಮೊಗ್ಗ ಬ್ರಾಹ್ಮಣ ಬೀದಿಯ ವಿಳಾಸದಿಂದ ಬೆದರಿಕೆ ಪತ್ರ ಬಂದಿದ್ದು, ‘ನೀವಿಗಾ ಸಾಯುವ ಕೊಲೆಯಾಗುವ ಹಂತ ತಲುಪಿದ್ದೀರಾ, ನಿಮ್ಮನ್ನು ನೀವು ನಂಬಿರುವ ದೇವರು ಸಹಾ ಉಳಿಸುವುದಿಲ್ಲ, ಎಂದು ಬೆದರಿಕೆ ಒಡ್ಡಲಾಗಿದೆ. ಇತ್ತೀಚೆಗಷ್ಟೇ … Continue reading BREAKING NEWS : ‘ಟಿಪ್ಪು ನಿಜ ಕನಸು ನಾಟಕ’ ರಚಿಸಿದ್ದ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ