Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷ ಟ್ರಂಪ್ ಹತ್ಯೆ ಯತ್ನ ಪ್ರಕರಣ: ನ್ಯಾಯಾಲಯದಲ್ಲಿ ತಾನು ನಿರಪರಾಧಿ ಎಂದ ಆರೋಪಿ ಕೋಲ್ ಅಲೆನ್

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 1,300 ಅಂಕಗಳ ಭಾರಿ ಕುಸಿತ: ಹೂಡಿಕೆದಾರರ ಲಕ್ಷಾಂತರ ಕೋಟಿ ರೂಪಾಯಿ ಲಾಸ್!

BIG NEWS: ಮೊದಲ ಪತ್ನಿಯ ಜೀವನಾಂಶ ಕೇಸಿಗೆ ಎರಡನೇ ಪತ್ನಿ ಸಾಕ್ಷಿ ಬೇಕಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ಡಿ.31ರಂದು ಬೆಂಗಳೂರಲ್ಲಿ ತಡರಾತ್ರಿ 2ರವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರದ ವ್ಯವಸ್ಥೆ
KARNATAKA

Good News: ಡಿ.31ರಂದು ಬೆಂಗಳೂರಲ್ಲಿ ತಡರಾತ್ರಿ 2ರವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರದ ವ್ಯವಸ್ಥೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ತಡರಾತ್ರಿ 2ರವರೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ ಎಂದಿದೆ.

ಈ ಕೆಳಕಂಡ ಮಾರ್ಗದಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ

1          G-3       ಬ್ರಿಗೇಡ್ ರಸ್ತೆ    ಎಲೆಕ್ಟ್ರಾನಿಕ್ಸ್ ಸಿಟಿ

2          G-4                 ಜಿಗಣಿ

3          G-2     ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ       ಸರ್ಜಾಪುರ

4          G-6                 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್

5          G-7                 ಜನಪ್ರಿಯ ಟೌನ್ ಶಿಪ್

6          G-8                 ನೆಲಮಂಗಲ

7          G-9                 ಯಲಹಂಕ ಉಪನಗರ 5ನೇ ಹಂತ

8          G-10               ಯಲಹಂಕ

9          G-11               ಬಾಗಲೂರು

10       317-G            ಹೊಸಕೋಟೆ

11       SBS-13K                    ಚನ್ನಸಂದ್ರ

12       SBS-1K                       ಕಾಡುಗೋಡಿ

13       13                   ಬನಶಂಕರಿ

ಅಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು  ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಈಶ್ವರ ದೇವಾಲಯ ನೆಲಸಮ ಮಾಡಲು ಗಜಾನನ ಸ್ವಾಮೀಜಿ ನಿರ್ಧಾರ

ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ

Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

1 Min Read

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ: ಉದ್ಯಮಿಯಿಂದ 2.50 ಕೋಟಿ ಖರೀದಿಯ ಬಿಲ್ ರಿಲೀಸ್

2 Mins Read

ಶೃಂಗೇರಿ ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಬ್ರೇಕ್: ಜೀವರಾಜ್ ಕನಸು ಭಗ್ನ, ರಾಜೇಗೌಡಗೆ ಜಯ

2 Mins Read
Recent News

ಅಧ್ಯಕ್ಷ ಟ್ರಂಪ್ ಹತ್ಯೆ ಯತ್ನ ಪ್ರಕರಣ: ನ್ಯಾಯಾಲಯದಲ್ಲಿ ತಾನು ನಿರಪರಾಧಿ ಎಂದ ಆರೋಪಿ ಕೋಲ್ ಅಲೆನ್

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 1,300 ಅಂಕಗಳ ಭಾರಿ ಕುಸಿತ: ಹೂಡಿಕೆದಾರರ ಲಕ್ಷಾಂತರ ಕೋಟಿ ರೂಪಾಯಿ ಲಾಸ್!

BIG NEWS: ಮೊದಲ ಪತ್ನಿಯ ಜೀವನಾಂಶ ಕೇಸಿಗೆ ಎರಡನೇ ಪತ್ನಿ ಸಾಕ್ಷಿ ಬೇಕಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ಸಿಎಂ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಕೊಲೆ: ಆರೋಪಿಗಳಿಗೆ 13 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

State News
KARNATAKA

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮುಗ್ಧ ಮಕ್ಕಳು…

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ: ಉದ್ಯಮಿಯಿಂದ 2.50 ಕೋಟಿ ಖರೀದಿಯ ಬಿಲ್ ರಿಲೀಸ್

ಶೃಂಗೇರಿ ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಬ್ರೇಕ್: ಜೀವರಾಜ್ ಕನಸು ಭಗ್ನ, ರಾಜೇಗೌಡಗೆ ಜಯ

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.