ಹಾಸನಾಂಬ ಜಾತ್ರೆ ಪ್ರಯುಕ್ತ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹಾಸನಾಂಬ ಜಾತ್ರೆಗೆ ತೆರಳುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಇಲಾಖೆಯಿಂದ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ … Continue reading ಹಾಸನಾಂಬ ಜಾತ್ರೆ ಪ್ರಯುಕ್ತ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ: ಸಚಿವ ರಾಮಲಿಂಗಾರೆಡ್ಡಿ