BIG NEWS: ‘ಲಿಂಗನಮಕ್ಕಿ ಪವರ್ ಚಾನಲ್’ಗೆ ಅಳವಡಿಸಿದ್ದ ಹೆಚ್ಚುವರಿ ಕಾಂಕ್ರೀಟ್ ತಡೆಗೋಡೆ ಕುಸಿತ, ಹೆಚ್ಚಿದ ಆತಂಕ

ಶಿವಮೊಗ್ಗ: ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯವು ನಾಡಿಗೆ ಬೆಳಕು ನೀಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಹೀಗೆ ಪ್ರಮುಖ ವಿದ್ಯುತ್ ಉತ್ಪಾದನೆ ಕೇಂದ್ರವಾಗಿರುವಂತ ಲಿಂಗನಮಕ್ಕಿಯ ಪವರ್ ಚಾನಲ್ ಗೆ ಹೆಚ್ಚುವರಿಯಾಗಿ ಕಟ್ಟಿದ್ದಂತ ಕಾಂಕ್ರೀಟ್ ತಡೆಗೋಡೆ ಕುಸಿತಗೊಂಡು ಆಂತಕಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ಎಫೆಕ್ಟ್, ಕೋಟಿ ಕೋಟಿ ಕಾಮಗಾರಿ 6 ತಿಂಗಳಲ್ಲೇ ಕುಸಿತ ಹೌದು.ನಾಡಿಗೆ ಬೆಳಕು ನೀಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿರುವ ಸಾಗರ ತಾಲ್ಲೂಕಿನ ಕಾರ್ಗಲ್ ಬಳಿಯ ಲಿಂಗನಮಕ್ಕಿ ಜಲಾಶಯದ ಸ್ಲ್ಯೂಸ್ ಗೇಟ್ ಮುಂಭಾಗದಲ್ಲಿ ತಳಕಳಲೆ ಅಣೆಕಟ್ಟೆಗೆ … Continue reading BIG NEWS: ‘ಲಿಂಗನಮಕ್ಕಿ ಪವರ್ ಚಾನಲ್’ಗೆ ಅಳವಡಿಸಿದ್ದ ಹೆಚ್ಚುವರಿ ಕಾಂಕ್ರೀಟ್ ತಡೆಗೋಡೆ ಕುಸಿತ, ಹೆಚ್ಚಿದ ಆತಂಕ