BREAKING: ಧಾರವಾಡದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಡಿ ಗೀತಾ ಕಾರು ಅಪಘಾತ

ಧಾರವಾಡ: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಸಿ.ಡಿ ಗೀತಾ ಅವರ ಕಾರು ಅಪಘಾತಗೊಂಡಿರುವುದಾಗಿ ತಿಳಿದು ಬಂದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರು ಬಳಿಯಲ್ಲಿ ಎಡಿಸಿ ಸಿ.ಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆಹಾನಿ ವೀಕ್ಷಣೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆಗೆ ಎಡಿಸಿ ಗೀತಾ ತೆರಳಿದ್ದರು. ಮಳೆಹಾನಿ ಪ್ರದೇಶ ಪರಿಶೀಲಿಸಿ ಹಿಂದಿರುಗುವಾಗ ಈ ಅಪಘಾತ ಉಂಟಾಗಿದೆ. ಸಣ್ಣಪುಟ್ಟ ಗಾಯದೊಂದಿಗೆ ಎಡಿಸಿ ಸಿ.ಡಿ … Continue reading BREAKING: ಧಾರವಾಡದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಡಿ ಗೀತಾ ಕಾರು ಅಪಘಾತ