BIGG NEWS : ಜೈಲಿನಲ್ಲಿ ಕೈದಿಗಳು ಹೊರಗಿನಿಂದ ಆಹಾರ ತರಿಸಿಕೊಂಡ್ರೆ ʼ 5 ವರ್ಷ ಹೆಚ್ಚುವರಿ ಶಿಕ್ಷೆ‌ ಫಿಕ್ಸ್ ʼ : ಸಚಿವ ಆರಗ ಜ್ಞಾನೇಂದ್ರ ಘೋಷಣೆ

ಹುಳಿಯಾರು: ಜೈಲಿನಲ್ಲಿ ಬಿರಿಯಾನಿ ತರಿಸಿ ತಿನ್ನುತ್ತಿದ್ದಾರೆ. ಮದ್ಯ ಸೇವಿಸುತ್ತಿದ್ದಾರೆ. ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮಾಧಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಇದು ಸೆರೆಮನೆಯೋ, ಅರಮನೆಯೋ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. BREAKING NEWS : ಚೀನಾದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ : ಲಾಕ್ ಡೌನ್ ಜಾರಿ ಹಾಗಾಗಿ ಜೈಲಿನಲ್ಲಿರುವ ಕೈದಿಗಳಿಗೆ ಹೊರಗಡೆಯಿಂದ ಏನನ್ನಾದರೂ ತಂದು ಕೊಟ್ಟರೆ ಜೈಲು ಅಧಿಕಾರಿಗಳಿಗೆ 5 ವರ್ಷ ಜೈಲು ಶಿಕ್ಷೆ, ತರಿಸಿಕೊಂಡವರಿಗೆ ಅವರ ಸೆರೆವಾಸ ಮುಗಿದ ಬಳಿಕ ಪುನಃ 5 … Continue reading BIGG NEWS : ಜೈಲಿನಲ್ಲಿ ಕೈದಿಗಳು ಹೊರಗಿನಿಂದ ಆಹಾರ ತರಿಸಿಕೊಂಡ್ರೆ ʼ 5 ವರ್ಷ ಹೆಚ್ಚುವರಿ ಶಿಕ್ಷೆ‌ ಫಿಕ್ಸ್ ʼ : ಸಚಿವ ಆರಗ ಜ್ಞಾನೇಂದ್ರ ಘೋಷಣೆ