ಮಂಡ್ಯದ ‘KRS ಡ್ಯಾಂ’ನಿಂದ ಹೆಚ್ಚುವರಿ ನೀರು ಬಿಡುಗಡೆ: ಮುಂಜಾಗ್ರತೆ ವಹಿಸುವಂತೆ ‘DC ಡಾ: ಕುಮಾರ್’ ಸೂಚನೆ
ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಜಲಾಶಯದ ಮಟ್ಟ 120 ಅಡಿ ದಾಟಿದ ನಂತರ ನದಿಗೆ ನೀರು ಬಿಡುಗಡೆ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೆ.ಆರ್.ಎಸ್ ನಿಂದ ಒಂದು ಲಕ್ಷ ಕ್ಕಿಂತ ಹೆಚ್ಚಿನ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಶ್ರೀರಂಗಪಟ್ಟಣ ತಾಲ್ಲೂಕಿನ- 53, … Continue reading ಮಂಡ್ಯದ ‘KRS ಡ್ಯಾಂ’ನಿಂದ ಹೆಚ್ಚುವರಿ ನೀರು ಬಿಡುಗಡೆ: ಮುಂಜಾಗ್ರತೆ ವಹಿಸುವಂತೆ ‘DC ಡಾ: ಕುಮಾರ್’ ಸೂಚನೆ
Copy and paste this URL into your WordPress site to embed
Copy and paste this code into your site to embed