BIGG BREAKING : ಪಿಎಸ್ ಐ ನೇಮಕಾತಿ ಅಕ್ರಮ ಕೇಸ್‌ : ಸಿಐಡಿಯಿಂದ ಎಡಿಜಿಪಿ ಅಮೃತ್‌ ಪಾಲ್‌ ಅರೆಸ್ಟ್‌

ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದ ಎಡಿಜಿಪಿ ಅಮೃತ್‌ ಪಾಲ್‌ ಬಂಧಿಸಿದ್ದಾರೆ. ಸಿಐಡಿ ಆಧಿಕಾರಿಗಳಿಂದ ಅಮೃತ್‌ ಪಾಲ್‌ ಬಂಧಿಸಿದ್ದಾರೆ. ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಇಂದು ಎಡಿಜಿಪಿ ಅಮೃತ್‌ ಪಾಲ್‌ ಬಂಧಿಸಿದ್ದಾರೆ. ಏಳನೇ ತಾರೀಖು ಹೈಕೋರ್ಟ್ ಸಿಐಡಿ ವರದಿ ಸಲ್ಲಿಕೆಬೇಕಿತ್ತು.25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂ. ಡೀಲ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಬಂಧಿಸಿದೆ.45 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. … Continue reading BIGG BREAKING : ಪಿಎಸ್ ಐ ನೇಮಕಾತಿ ಅಕ್ರಮ ಕೇಸ್‌ : ಸಿಐಡಿಯಿಂದ ಎಡಿಜಿಪಿ ಅಮೃತ್‌ ಪಾಲ್‌ ಅರೆಸ್ಟ್‌