BIGG NEWS: ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್ ಕುಮಾರ್ ಹೇಳಿಕೆಗೆ ಮುತಾಲಿಕ್ ಖಂಡನೆ
ಹುಬ್ಬಳ್ಳಿ: ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಬೇಕು ಎಂದಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. BIGG NEWS: 1890ರ ನಂತರ ಆಗಸ್ಟ್ ನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ: ಐಎಂಡಿ ನಗರದಲ್ಲಿ ಮಾತನಾಡಿದ ಅವರು, ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು? ೭೫ ವರ್ಷಗಳಾಗಿವೆ ನಮಗೆ ಸ್ವಾತಂತ್ರ್ಯ ಬಂದು. ಸ್ವಾತಂತ್ರ್ಯ ಸಿಗಬೇಕಾದ್ರೆ ತಿಲಕ್, ಸಾವರ್ಕರ್ ಕಾರಣ ಎಂದು ಗೊತ್ತಿಲ್ವಾ? … Continue reading BIGG NEWS: ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್ ಕುಮಾರ್ ಹೇಳಿಕೆಗೆ ಮುತಾಲಿಕ್ ಖಂಡನೆ
Copy and paste this URL into your WordPress site to embed
Copy and paste this code into your site to embed