BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಈ ಮೂಲಕ ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿಯಾಗಿದೆ. ಇಂದು ಇಸ್ರೋದಿಂದ ಸೂರ್ಯನ ಶಿಕಾರಿಗಾಗಿ ಹೊರಟಿದ್ದಂತ ಆದಿತ್ಯ ಎಲ್.1 ಅನ್ನು ಅಂತಿಮ ಕಕ್ಷೆಗೆ ಸೇರ್ಪಡೆ ಮಾಡೋ ಕಾರ್ಯವನ್ನು ಸಂಜೆ 4 ಗಂಟೆಗೆ ನಡೆಸಲಾಯಿತು. ಅಂದುಕೊಂಡಂತೆ ಅಂತಿಮ ಕಕ್ಷೆಗೆ ಸೇರಿಸಲಾಗಿದೆ. ಜನವರಿ 6 ರಂದು ಸಂಜೆ 4 ಗಂಟೆಗೆ ಆದಿತ್ಯ-ಎಲ್ 1 ತನ್ನ ಎಲ್ 1 ಬಿಂದುವನ್ನು … Continue reading BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1