ಡಿ.21ರಂದು ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ ‘ಪಲ್ಸ್ ಪೋಲಿಯೋ ಹನಿ’ ಹಾಕಿಸಿ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿಸೆಂಬ 21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮದ ಕುರಿತು ಮಾತನಾಡಿದರು. ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ … Continue reading ಡಿ.21ರಂದು ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ ‘ಪಲ್ಸ್ ಪೋಲಿಯೋ ಹನಿ’ ಹಾಕಿಸಿ: ಸಚಿವ ದಿನೇಶ್ ಗುಂಡೂರಾವ್