ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನ: ನಿಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ‘ಪಲ್ಸ್ ಪೋಲಿಯೋ ಹನಿ’ ಹಾಕಿಸಿ

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರ ಇಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಡಿಸೆಂಬರ್ 21ರ ಇಂದು ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ … Continue reading ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನ: ನಿಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ‘ಪಲ್ಸ್ ಪೋಲಿಯೋ ಹನಿ’ ಹಾಕಿಸಿ