BREAKING: ರಾಜ್ಯ ಸರ್ಕಾರದಿಂದ ‘ಸಮುದಾಯ ಭವನ’ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ
ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ರಾಜ್ಯ ವಲಯ ಯೋಜನೆ ಲೆಕ್ಕಶೀರ್ಷಿಕೆ 2225-03-001-0-05ರಡಿ ಸಮುದಾಯ ಭವನ/ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕಾಗಿ ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.10.00 ಲಕ್ಷಗಳು, ತಾಲ್ಲೂಕು ಕೇಂದ್ರಸ್ಥಾನಗಳಿಗೆ ರೂ.25.00 ಲಕ್ಷಗಳು ಹಾಗೂ … Continue reading BREAKING: ರಾಜ್ಯ ಸರ್ಕಾರದಿಂದ ‘ಸಮುದಾಯ ಭವನ’ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ
Copy and paste this URL into your WordPress site to embed
Copy and paste this code into your site to embed