‘ಶಾಲಾ ದಾಖಲಾತಿ’ಯ ಬಗ್ಗೆ ಪೋಷಕರಿಗೆ ಬಹುಮುಖ್ಯ ಮಾಹಿತಿ : ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಿಗೆ ‘ದಾಖಲಾತಿ’ ದಿನಾಂಕ ವಿಸ್ತರಣೆ

ಬೆಂಗಳೂರು : ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ 2020-21ನೇ ಸಾಲಿನಲ್ಲಿ ದಾಖಲಾತಿ ದಿನಾಂಕವನ್ನು 13-11-2020ರವರೆಗೆ ವಿಸ್ತರಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಎಲ್ಲಾ ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಅಥವಾ ಮಾನ್ಯತೆ ಪಡೆದ ಅನುದಾನರಹಿತ ಶಾಲೆಯಲ್ಲಿ ದಾಖಲಾಗಿರುವುದನ್ನು ಖಚಿತಪಡಿಸಬೇಕಾಗಿರುವುದರಿಂದ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ದಿನಾಂಕ 30-09-2020ರೊಳಗೆ ಪೂರ್ಣಗೊಳಿಸಲು ಎಲ್ಲಾ ಶಾಲೆಗಳಿಗೆ ಹಾಗೂ ಪೋಷಕರಿಗೆ ಉಲ್ಲೇಖದ ಸುತ್ತೋಲೆಯಂತೆ ತಿಳಿಸಲಾಗಿತ್ತು. ಸದರಿ ದಿನಾಂಕವನ್ನು 16-10-2020ರವರೆಗೆ ವಿಸ್ತರಣೆ ಮಾಡಲಾಗಿತ್ತು. ಆದ್ರೇ … Continue reading ‘ಶಾಲಾ ದಾಖಲಾತಿ’ಯ ಬಗ್ಗೆ ಪೋಷಕರಿಗೆ ಬಹುಮುಖ್ಯ ಮಾಹಿತಿ : ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಿಗೆ ‘ದಾಖಲಾತಿ’ ದಿನಾಂಕ ವಿಸ್ತರಣೆ